ಗೃಹಲಕ್ಷ್ಮಿ 31ನೇ ಕಂತು ಬಿಡುಗಡೆ: ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಖಾತೆಗೆ ₹2000 ಜಮಾ, ಸ್ಟೇಟಸ್ ಚೆಕ್ ಮಾಡುವ ವಿಧಾನ ಇಲ್ಲಿದೆ
ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಗೃಹಲಕ್ಷ್ಮಿ 31ನೇ ಕಂತು ಬಿಡುಗಡೆ, ಖಾತೆಗೆ ₹2000 ಜಮಾ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುತ್ತಿದೆ. ಈ ಯೋಜನೆಯಡಿ ಪ್ರತಿ ತಿಂಗಳು ಅರ್ಹ ಕುಟುಂಬದ ಯಜಮಾನಿಯರ ಬ್ಯಾಂಕ್ ಖಾತೆಗೆ ₹2,000 ನೇರವಾಗಿ ಜಮಾ ಮಾಡಲಾಗುತ್ತಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು, ಅನೇಕ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗತೊಡಗಿದೆ. ಮಹಿಳಾ … Read more